caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Baqara, ಆಯತ್ 66

ಮದೀನಾ · ಅವತರಣ ಕ್ರಮ 87 · 2:66

فَجَعَلْنَٰهَا نَكَٰلًا لِّمَا بَيْنَ يَدَيْهَا وَمَا خَلْفَهَا وَمَوْعِظَةً لِّلْمُتَّقِينَ

Kannada Translation - Hamza Buturನಾವು ಅದನ್ನು ಆ ಕಾಲದವರಿಗೂ, ಅದರ ನಂತರದವರಿಗೂ ಒಂದು ನೀತಿಪಾಠ ಮತ್ತು ದೇವಭಯವುಳ್ಳವರಿಗೆ ಉಪದೇಶವೆಂಬಂತೆ ಮಾಡಿದೆವು.
Looking for a topic? Try the meaning search — your question is scanned across all 6,236 verses.
ಭಾಷೆ — 70