caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Baqara, ಆಯತ್ 7

ಮದೀನಾ · ಅವತರಣ ಕ್ರಮ 87 · 2:7

خَتَمَ ٱللَّهُ عَلَىٰ قُلُوبِهِمْ وَعَلَىٰ سَمْعِهِمْ وَعَلَىٰٓ أَبْصَٰرِهِمْ غِشَٰوَةٌ وَلَهُمْ عَذَابٌ عَظِيمٌ

Kannada Translation - Hamza Buturಅಲ್ಲಾಹು ಅವರ ಹೃದಯಗಳಿಗೆ ಮತ್ತು ಅವರ ಶ್ರವಣಗಳಿಗೆ ಮೊಹರು ಹಾಕಿದ್ದಾನೆ. ಅವರ ದೃಷ್ಟಿಗಳ ಮೇಲೆ ಪರದೆಯಿದೆ.[1] ಅವರಿಗೆ ಘೋರ ಶಿಕ್ಷೆಯಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70