وَإِذْ قَتَلْتُمْ نَفْسًا فَٱدَّٰرَْٰٔتُمْ فِيهَا وَٱللَّهُ مُخْرِجٌ مَّا كُنتُمْ تَكْتُمُونَ
Kannada Translation - Hamza Buturನೀವು ಒಬ್ಬ ವ್ಯಕ್ತಿಯನ್ನು ಕೊಂದು, ನಂತರ ಪರಸ್ಪರ ದೋಷಾರೋಪ ಹೊರಿಸಿದ ಸಂದರ್ಭ. ನೀವು ಬಚ್ಚಿಡುವುದನ್ನು ಅಲ್ಲಾಹು ಹೊರಗೆ ತರುತ್ತಾನೆ.
وَإِذْ قَتَلْتُمْ نَفْسًا فَٱدَّٰرَْٰٔتُمْ فِيهَا وَٱللَّهُ مُخْرِجٌ مَّا كُنتُمْ تَكْتُمُونَ