caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Baqara, ಆಯತ್ 81

ಮದೀನಾ · ಅವತರಣ ಕ್ರಮ 87 · 2:81

بَلَىٰ مَن كَسَبَ سَيِّئَةً وَأَحَٰطَتْ بِهِۦ خَطِيٓـَٔتُهُۥ فَأُو۟لَٰٓئِكَ أَصْحَٰبُ ٱلنَّارِ هُمْ فِيهَا خَٰلِدُونَ

Kannada Translation - Hamza Buturಹೌದು! ಯಾರು ಕೆಡುಕು ಮಾಡುತ್ತಾನೋ ಮತ್ತು ಯಾರನ್ನು ಅವನ ಪಾಪವು ಸುತ್ತುವರಿದಿದೆಯೋ—ಅವರೇ ನರಕವಾಸಿಗಳು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು.
Looking for a topic? Try the meaning search — your question is scanned across all 6,236 verses.
ಭಾಷೆ — 70