وَٱلَّذِينَ ءَامَنُوا۟ وَعَمِلُوا۟ ٱلصَّٰلِحَٰتِ أُو۟لَٰٓئِكَ أَصْحَٰبُ ٱلْجَنَّةِ هُمْ فِيهَا خَٰلِدُونَ
Kannada Translation - Hamza Buturಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಯಾರೋ—ಅವರೇ ಸ್ವರ್ಗವಾಸಿಗಳು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು.