caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Baqara, ಆಯತ್ 86

ಮದೀನಾ · ಅವತರಣ ಕ್ರಮ 87 · 2:86

أُو۟لَٰٓئِكَ ٱلَّذِينَ ٱشْتَرَوُا۟ ٱلْحَيَوٰةَ ٱلدُّنْيَا بِٱلْـَٔاخِرَةِ فَلَا يُخَفَّفُ عَنْهُمُ ٱلْعَذَابُ وَلَا هُمْ يُنصَرُونَ

Kannada Translation - Hamza Buturಅವರೇ ಪರಲೋಕಕ್ಕೆ ಬದಲಿಯಾಗಿ ಇಹಲೋಕವನ್ನು ಖರೀದಿಸಿದವರು. ಆದ್ದರಿಂದ, ಅವರಿಗೆ ಶಿಕ್ಷೆಯಲ್ಲಿ ರಿಯಾಯಿತಿಯಿಲ್ಲ. ಅವರಿಗೆ ಯಾವುದೇ ಸಹಾಯವೂ ದೊರೆಯುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70