caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Baqara, ಆಯತ್ 88

ಮದೀನಾ · ಅವತರಣ ಕ್ರಮ 87 · 2:88

وَقَالُوا۟ قُلُوبُنَا غُلْفٌۢ بَل لَّعَنَهُمُ ٱللَّهُ بِكُفْرِهِمْ فَقَلِيلًا مَّا يُؤْمِنُونَ

Kannada Translation - Hamza Buturಅವರು ಹೇಳಿದರು: “ನಮ್ಮ ಹೃದಯಗಳು ಮುಚ್ಚಿಕೊಂಡಿವೆ.” ಅಲ್ಲ; ವಾಸ್ತವವಾಗಿ ಅವರ ನಿಷೇಧದಿಂದಾಗಿ ಅಲ್ಲಾಹು ಅವರನ್ನು ಶಪಿಸಿದ್ದಾನೆ. ಆದ್ದರಿಂದ ಅವರು ಸ್ವಲ್ಪ ಮಾತ್ರ ವಿಶ್ವಾಸವಿಡುತ್ತಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70