caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Baqara, ಆಯತ್ 92

ಮದೀನಾ · ಅವತರಣ ಕ್ರಮ 87 · 2:92

وَلَقَدْ جَآءَكُم مُّوسَىٰ بِٱلْبَيِّنَٰتِ ثُمَّ ٱتَّخَذْتُمُ ٱلْعِجْلَ مِنۢ بَعْدِهِۦ وَأَنتُمْ ظَٰلِمُونَ

Kannada Translation - Hamza Buturನಿಶ್ಚಯವಾಗಿಯೂ, ಮೂಸಾ ಸ್ಪಷ್ಟ ಸಾಕ್ಷ್ಯಾಧಾರಗಳೊಂದಿಗೆ ನಿಮ್ಮ ಬಳಿಗೆ ಬಂದಿದ್ದರು. ನಂತರ, ಅವರ (ನಿರ್ಗಮನದ) ಬಳಿಕ ನೀವು ಕರುವನ್ನು (ದೇವರಾಗಿ) ಮಾಡಿಕೊಂಡು ಅಕ್ರಮಿಗಳಾಗಿ ಬಿಟ್ಟಿರಿ.
Looking for a topic? Try the meaning search — your question is scanned across all 6,236 verses.
ಭಾಷೆ — 70