caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Baqara, ಆಯತ್ 95

ಮದೀನಾ · ಅವತರಣ ಕ್ರಮ 87 · 2:95

وَلَن يَتَمَنَّوْهُ أَبَدًۢا بِمَا قَدَّمَتْ أَيْدِيهِمْ وَٱللَّهُ عَلِيمٌۢ بِٱلظَّٰلِمِينَ

Kannada Translation - Hamza Buturಆದರೆ ಅವರ ಕೈಗಳು ಮಾಡಿಟ್ಟಿರುವ (ದುಷ್ಕರ್ಮಗಳ) ನಿಮಿತ್ತ ಅವರೆಂದೂ ಸಾವನ್ನು ಬಯಸುವುದಿಲ್ಲ. ಅಲ್ಲಾಹು ಅಕ್ರಮಿಗಳ ಬಗ್ಗೆ ಬಹಳ ಚೆನ್ನಾಗಿ ತಿಳಿದಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70