caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Baqara, ಆಯತ್ 98

ಮದೀನಾ · ಅವತರಣ ಕ್ರಮ 87 · 2:98

مَن كَانَ عَدُوًّا لِّلَّهِ وَمَلَٰٓئِكَتِهِۦ وَرُسُلِهِۦ وَجِبْرِيلَ وَمِيكَىٰلَ فَإِنَّ ٱللَّهَ عَدُوٌّ لِّلْكَٰفِرِينَ

Kannada Translation - Hamza Buturಯಾರು ಅಲ್ಲಾಹನಿಗೆ, ಅವನ ದೇವದೂತರುಗಳಿಗೆ, ಅವನ ಸಂದೇಶವಾಹಕರುಗಳಿಗೆ, ಜಿಬ್ರೀಲರಿಗೆ ಮತ್ತು ಮೀಕಾಯೀಲರಿಗೆ ವೈರಿಯೋ—ನಿಶ್ಚಯವಾಗಿಯೂ ಅಲ್ಲಾಹು ಆ ಸತ್ಯನಿಷೇಧಿಗಳಿಗೂ ವೈರಿಯಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70