caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Baqara, ಆಯತ್ 99

ಮದೀನಾ · ಅವತರಣ ಕ್ರಮ 87 · 2:99

وَلَقَدْ أَنزَلْنَآ إِلَيْكَ ءَايَٰتٍۭ بَيِّنَٰتٍ وَمَا يَكْفُرُ بِهَآ إِلَّا ٱلْفَٰسِقُونَ

Kannada Translation - Hamza Buturನಿಶ್ಚಯವಾಗಿಯೂ ನಾವು ನಿಮಗೆ ಸ್ಪಷ್ಟ ವಚನಗಳನ್ನು ಅವತೀರ್ಣಗೊಳಿಸಿದ್ದೇವೆ. ದುಷ್ಕರ್ಮಿಗಳ ಹೊರತು ಇನ್ನಾರೂ ಅದನ್ನು ನಿಷೇಧಿಸುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70