وَيَسْـَٔلُونَكَ عَنِ ٱلْجِبَالِ فَقُلْ يَنسِفُهَا رَبِّى نَسْفًا
Kannada Translation - Hamza Buturಅವರು ನಿಮ್ಮಲ್ಲಿ ಪರ್ವತಗಳ ಬಗ್ಗೆ ಕೇಳುತ್ತಾರೆ. ಹೇಳಿರಿ: “ನನ್ನ ಪರಿಪಾಲಕ (ಅಲ್ಲಾಹು) ಅವುಗಳನ್ನು ಪುಡಿಪುಡಿ ಮಾಡಿ ಹಾರಿಸಿ ಬಿಡುವನು.
وَيَسْـَٔلُونَكَ عَنِ ٱلْجِبَالِ فَقُلْ يَنسِفُهَا رَبِّى نَسْفًا