caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Taa-Haa, ಆಯತ್ 114

ಮಕ್ಕಾ · ಅವತರಣ ಕ್ರಮ 45 · 20:114

فَتَعَٰلَى ٱللَّهُ ٱلْمَلِكُ ٱلْحَقُّ وَلَا تَعْجَلْ بِٱلْقُرْءَانِ مِن قَبْلِ أَن يُقْضَىٰٓ إِلَيْكَ وَحْيُهُۥ وَقُل رَّبِّ زِدْنِى عِلْمًا

Kannada Translation - Hamza Buturಅಲ್ಲಾಹು ಅತ್ಯುನ್ನತನು ಮತ್ತು ನಿಜವಾದ ಸಾರ್ವಭೌಮನಾಗಿದ್ದಾನೆ. ಕುರ್‌ಆನಿನ ದೇವವಾಣಿಯನ್ನು ನಿಮಗೆ ಓದಿಕೊಟ್ಟು ಮುಗಿಸುವುದಕ್ಕೆ ಮುನ್ನ ನೀವು ಅದನ್ನು ಪಠಿಸಲು ಆತುರಪಡಬೇಡಿ. “ನನ್ನ ಪರಿಪಾಲಕನೇ! ನನಗೆ ಜ್ಞಾನವನ್ನು ಹೆಚ್ಚಿಸು” ಎಂದು ಪ್ರಾರ್ಥಿಸಿರಿ.
Looking for a topic? Try the meaning search — your question is scanned across all 6,236 verses.
ಭಾಷೆ — 70