caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Taa-Haa, ಆಯತ್ 115

ಮಕ್ಕಾ · ಅವತರಣ ಕ್ರಮ 45 · 20:115

وَلَقَدْ عَهِدْنَآ إِلَىٰٓ ءَادَمَ مِن قَبْلُ فَنَسِىَ وَلَمْ نَجِدْ لَهُۥ عَزْمًا

Kannada Translation - Hamza Buturನಾವು ಆದಮರಿಗೆ ಮೊದಲೇ ದೃಢ ಆಜ್ಞೆಯನ್ನು ನೀಡಿದ್ದೆವು. ಆದರೆ ಅವರು ಅದನ್ನು ಮರೆತರು. ನಾವು ಅವರಲ್ಲಿ ಯಾವುದೇ ದೃಢನಿರ್ಧಾರವನ್ನು ಕಂಡಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70