caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Taa-Haa, ಆಯತ್ 132

ಮಕ್ಕಾ · ಅವತರಣ ಕ್ರಮ 45 · 20:132

وَأْمُرْ أَهْلَكَ بِٱلصَّلَوٰةِ وَٱصْطَبِرْ عَلَيْهَا لَا نَسْـَٔلُكَ رِزْقًا نَّحْنُ نَرْزُقُكَ وَٱلْعَٰقِبَةُ لِلتَّقْوَىٰ

Kannada Translation - Hamza Buturನಿಮ್ಮ ಕುಟುಂಬದವರಿಗೆ ನಮಾಝ್ ನಿರ್ವಹಿಸಲು ಆದೇಶಿಸಿರಿ. ಅದರಲ್ಲಿ (ನಮಾಝ್‍ನಲ್ಲಿ) ಸ್ಥೈರ್ಯದಿಂದಿರಿ. ನಾವು ನಿಮ್ಮಿಂದ ಆಹಾರವನ್ನು ಬೇಡುವುದಿಲ್ಲ. ನಾವೇ ನಿಮಗೆ ಆಹಾರ ಒದಗಿಸುತ್ತೇವೆ. ಅಂತಿಮ ಫಲಿತಾಂಶವಿರುವುದು ದೇವಭಯಕ್ಕಾಗಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70