مَآ أَنزَلْنَا عَلَيْكَ ٱلْقُرْءَانَ لِتَشْقَىٰٓ Kannada Translation - Hamza Butur(ಪ್ರವಾದಿಯವರೇ) ನಿಮಗೆ ಕಷ್ಟವಾಗಬೇಕೆಂದು ನಾವು ಈ ಕುರ್‌ಆನನ್ನು ನಿಮಗೆ ಅವತೀರ್ಣಗೊಳಿಸಿಲ್ಲ.