قَالَ خُذْهَا وَلَا تَخَفْ سَنُعِيدُهَا سِيرَتَهَا ٱلْأُولَىٰ
Kannada Translation - Hamza Buturಅಲ್ಲಾಹು ಹೇಳಿದನು: “ಅದನ್ನು ಹಿಡಿಯಿರಿ. ಭಯಪಡಬೇಡಿ. ನಾವು ಅದನ್ನು ಅದರ ಹಿಂದಿನ ರೂಪಕ್ಕೆ ಮರಳಿಸುತ್ತೇವೆ.
قَالَ خُذْهَا وَلَا تَخَفْ سَنُعِيدُهَا سِيرَتَهَا ٱلْأُولَىٰ