قَالَ قَدْ أُوتِيتَ سُؤْلَكَ يَٰمُوسَىٰ Kannada Translation - Hamza Buturಅಲ್ಲಾಹು ಹೇಳಿದನು: “ಓ ಮೂಸಾ! ನೀವು ಕೇಳಿದ್ದೆಲ್ಲವನ್ನೂ ನಿಮಗೆ ನೀಡಲಾಗಿದೆ.