caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Taa-Haa, ಆಯತ್ 42

ಮಕ್ಕಾ · ಅವತರಣ ಕ್ರಮ 45 · 20:42

ٱذْهَبْ أَنتَ وَأَخُوكَ بِـَٔايَٰتِى وَلَا تَنِيَا فِى ذِكْرِى

Kannada Translation - Hamza Buturನೀವು ನಿಮ್ಮ ಸಹೋದರನನ್ನು ಕರೆದುಕೊಂಡು ನನ್ನ ದೃಷ್ಟಾಂತಗಳೊಂದಿಗೆ ಹೊರಡಿರಿ. ನನ್ನನ್ನು ಸ್ಮರಿಸುವ ವಿಷಯದಲ್ಲಿ ಉದಾಸೀನರಾಗಬೇಡಿ.
Looking for a topic? Try the meaning search — your question is scanned across all 6,236 verses.
ಭಾಷೆ — 70