ٱذْهَبَآ إِلَىٰ فِرْعَوْنَ إِنَّهُۥ طَغَىٰ Kannada Translation - Hamza Buturನೀವಿಬ್ಬರೂ ಫರೋಹನ ಬಳಿಗೆ ಹೋಗಿರಿ. ಖಂಡಿತವಾಗಿಯೂ ಅವನು ಅತಿರೇಕಿಯಾಗಿದ್ದಾನೆ.