caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Taa-Haa, ಆಯತ್ 44

ಮಕ್ಕಾ · ಅವತರಣ ಕ್ರಮ 45 · 20:44

فَقُولَا لَهُۥ قَوْلًا لَّيِّنًا لَّعَلَّهُۥ يَتَذَكَّرُ أَوْ يَخْشَىٰ

Kannada Translation - Hamza Buturಅವನೊಡನೆ ಮೃದುವಾಗಿ ಮಾತನಾಡಿರಿ. ಅವನು ಉಪದೇಶ ಸ್ವೀಕರಿಸಬಹುದು ಅಥವಾ ಭಯಪಡಬಹುದು.”
Looking for a topic? Try the meaning search — your question is scanned across all 6,236 verses.
ಭಾಷೆ — 70