قَالَ لَا تَخَافَآ إِنَّنِى مَعَكُمَآ أَسْمَعُ وَأَرَىٰ Kannada Translation - Hamza Buturಅಲ್ಲಾಹು ಹೇಳಿದನು: “ಹೆದರಬೇಡಿ. ನಾನು ಖಂಡಿತ ನಿಮ್ಮ ಜೊತೆಗಿದ್ದೇನೆ. ನಾನು ಕೇಳುತ್ತಲೂ, ನೋಡುತ್ತಲೂ ಇದ್ದೇನೆ.