مِنْهَا خَلَقْنَٰكُمْ وَفِيهَا نُعِيدُكُمْ وَمِنْهَا نُخْرِجُكُمْ تَارَةً أُخْرَىٰ
Kannada Translation - Hamza Buturನಾವು ನಿಮ್ಮನ್ನು ಅದರಿಂದ (ಭೂಮಿಯಿಂದ) ಸೃಷ್ಟಿಸಿದೆವು, ನಿಮ್ಮನ್ನು ಅದಕ್ಕೇ ಮರಳಿಸುವೆವು ಮತ್ತು ಅದರಿಂದಲೇ ನಿಮ್ಮನ್ನು ಪುನಃ ಹೊರತರುವೆವು.
مِنْهَا خَلَقْنَٰكُمْ وَفِيهَا نُعِيدُكُمْ وَمِنْهَا نُخْرِجُكُمْ تَارَةً أُخْرَىٰ