caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Taa-Haa, ಆಯತ್ 59

ಮಕ್ಕಾ · ಅವತರಣ ಕ್ರಮ 45 · 20:59

قَالَ مَوْعِدُكُمْ يَوْمُ ٱلزِّينَةِ وَأَن يُحْشَرَ ٱلنَّاسُ ضُحًى

Kannada Translation - Hamza Buturಮೂಸಾ ಹೇಳಿದರು: “ಉತ್ಸವದ ದಿನವೇ ನಿಮಗಿರುವ ನಿಗದಿತ ಸಮಯವಾಗಿದೆ. ಪೂರ್ವಾಹ್ನದಲ್ಲೇ ಜನರು ಒಟ್ಟುಗೂಡಲಿ.”
Looking for a topic? Try the meaning search — your question is scanned across all 6,236 verses.
ಭಾಷೆ — 70