فَتَوَلَّىٰ فِرْعَوْنُ فَجَمَعَ كَيْدَهُۥ ثُمَّ أَتَىٰ Kannada Translation - Hamza Buturಫರೋಹ ಅಲ್ಲಿಂದ ನಿರ್ಗಮಿಸಿ ತನ್ನ ವ್ಯೂಹವನ್ನು ನಿರ್ಧರಿಸಿದನು. ನಂತರ ನಿಗದಿತ ಸಮಯಕ್ಕೆ ಬಂದನು.