قَالَ لَهُم مُّوسَىٰ وَيْلَكُمْ لَا تَفْتَرُوا۟ عَلَى ٱللَّهِ كَذِبًا فَيُسْحِتَكُم بِعَذَابٍ وَقَدْ خَابَ مَنِ ٱفْتَرَىٰ
Kannada Translation - Hamza Buturಮೂಸಾ ಮಾಟಗಾರರೊಡನೆ ಹೇಳಿದರು: “ನಿಮಗೆ ದುರದೃಷ್ಟ ಕಾದಿದೆ! ಅಲ್ಲಾಹನ ಮೇಲೆ ಸುಳ್ಳನ್ನು ಆರೋಪಿಸಬೇಡಿ. ಹಾಗೇನಾದರೂ ಮಾಡಿದರೆ ಅವನು ನಿಮ್ಮನ್ನು ಶಿಕ್ಷೆಯ ಮೂಲಕ ಸರ್ವನಾಶ ಮಾಡುವನು. ಸುಳ್ಳನ್ನು ಆರೋಪಿಸುವವನು ಖಂಡಿತ ಪರಾಜಿತನಾಗುತ್ತಾನೆ.”