caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Taa-Haa, ಆಯತ್ 66

ಮಕ್ಕಾ · ಅವತರಣ ಕ್ರಮ 45 · 20:66

قَالَ بَلْ أَلْقُوا۟ فَإِذَا حِبَالُهُمْ وَعِصِيُّهُمْ يُخَيَّلُ إِلَيْهِ مِن سِحْرِهِمْ أَنَّهَا تَسْعَىٰ

Kannada Translation - Hamza Buturಮೂಸಾ ಹೇಳಿದರು: “ಬೇಡ, ನೀವೇ ಎಸೆಯಿರಿ.” ಆಗ ಅಗೋ! ಅವರ ಮಾಟಗಾರಿಕೆಯಿಂದ ಅವರ ಹಗ್ಗಗಳು ಮತ್ತು ಕೋಲುಗಳು ಚಲಿಸುತ್ತಿರುವಂತೆ ಕಾಣತೊಡಗಿದವು.
Looking for a topic? Try the meaning search — your question is scanned across all 6,236 verses.
ಭಾಷೆ — 70