وَإِن تَجْهَرْ بِٱلْقَوْلِ فَإِنَّهُۥ يَعْلَمُ ٱلسِّرَّ وَأَخْفَى
Kannada Translation - Hamza Buturನೀವು ಜೋರಾಗಿ ಮಾತನಾಡಿದರೂ—ನಿಶ್ಚಯವಾಗಿಯೂ ಅವನು ರಹಸ್ಯವಾಗಿರುವುದನ್ನು ಮತ್ತು ನಿಗೂಢವಾಗಿರುವುದನ್ನು ತಿಳಿಯುತ್ತಾನೆ.
وَإِن تَجْهَرْ بِٱلْقَوْلِ فَإِنَّهُۥ يَعْلَمُ ٱلسِّرَّ وَأَخْفَى