فَأُلْقِىَ ٱلسَّحَرَةُ سُجَّدًا قَالُوٓا۟ ءَامَنَّا بِرَبِّ هَٰرُونَ وَمُوسَىٰ
Kannada Translation - Hamza Buturಆಗ ಮಾಟಗಾರರು ಸಾಷ್ಟಾಂಗವೆರಗುತ್ತಾ ಬಿದ್ದರು. ಅವರು ಹೇಳಿದರು: “ನಾವು ಹಾರೂನ್ ಮತ್ತು ಮೂಸಾರ ಪರಿಪಾಲಕನಲ್ಲಿ (ಅಲ್ಲಾಹನಲ್ಲಿ) ವಿಶ್ವಾಸವಿಟ್ಟಿದ್ದೇವೆ.”
فَأُلْقِىَ ٱلسَّحَرَةُ سُجَّدًا قَالُوٓا۟ ءَامَنَّا بِرَبِّ هَٰرُونَ وَمُوسَىٰ