وَمَن يَأْتِهِۦ مُؤْمِنًا قَدْ عَمِلَ ٱلصَّٰلِحَٰتِ فَأُو۟لَٰٓئِكَ لَهُمُ ٱلدَّرَجَٰتُ ٱلْعُلَىٰ
Kannada Translation - Hamza Buturಯಾರು ಅವನ ಬಳಿಗೆ ಸತ್ಯವಿಶ್ವಾಸಿಯಾಗಿ ಮತ್ತು ಸತ್ಕರ್ಮಿಯಾಗಿ ಬರುತ್ತಾನೋ ಅವರಿಗೆ ಉನ್ನತೋನ್ನತ ಪದವಿಗಳಿವೆ.