وَأَضَلَّ فِرْعَوْنُ قَوْمَهُۥ وَمَا هَدَىٰ Kannada Translation - Hamza Buturಫರೋಹ ತನ್ನ ಜನರನ್ನು ತಪ್ಪುದಾರಿಗೆಳೆದನು. ಅವನು ಅವರಿಗೆ ಸರಿಯಾದ ಮಾರ್ಗವನ್ನು ತೋರಿಸಲಿಲ್ಲ.