caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Taa-Haa, ಆಯತ್ 85

ಮಕ್ಕಾ · ಅವತರಣ ಕ್ರಮ 45 · 20:85

قَالَ فَإِنَّا قَدْ فَتَنَّا قَوْمَكَ مِنۢ بَعْدِكَ وَأَضَلَّهُمُ ٱلسَّامِرِىُّ

Kannada Translation - Hamza Buturಅಲ್ಲಾಹು ಹೇಳಿದನು: “ನೀವು ನಿಮ್ಮ ಜನರನ್ನು ಬಿಟ್ಟು ಬಂದ ಬಳಿಕ ನಾವು ಅವರನ್ನು ಪರೀಕ್ಷಿಸಿದೆವು. ಸಾಮಿರಿ ಅವರನ್ನು ದಾರಿತಪ್ಪಿಸಿದನು.”[1]
Looking for a topic? Try the meaning search — your question is scanned across all 6,236 verses.
ಭಾಷೆ — 70