قَالُوا۟ لَن نَّبْرَحَ عَلَيْهِ عَٰكِفِينَ حَتَّىٰ يَرْجِعَ إِلَيْنَا مُوسَىٰ
Kannada Translation - Hamza Buturಅವರು ಉತ್ತರಿಸಿದರು: “ಮೂಸಾ ನಮ್ಮ ಬಳಿಗೆ ಮರಳುವ ತನಕ ನಾವು ಇದರ ಮುಂದೆ ಧ್ಯಾನ ಮಾಡುತ್ತಲೇ ಇರುತ್ತೇವೆ.”
قَالُوا۟ لَن نَّبْرَحَ عَلَيْهِ عَٰكِفِينَ حَتَّىٰ يَرْجِعَ إِلَيْنَا مُوسَىٰ