قَالَ يَٰهَٰرُونُ مَا مَنَعَكَ إِذْ رَأَيْتَهُمْ ضَلُّوٓا۟ Kannada Translation - Hamza Buturಮೂಸಾ ಕೇಳಿದರು: “ಓ ಹಾರೂನ್! ಇವರು ದಾರಿತಪ್ಪುವುದನ್ನು ಕಂಡಾಗ ನಿಮ್ಮನ್ನು ತಡೆದದ್ದು ಏನು?