لَهُمْ فِيهَا زَفِيرٌ وَهُمْ فِيهَا لَا يَسْمَعُونَ Kannada Translation - Hamza Buturಅಲ್ಲಿ ಅವರು ದೀರ್ಘ ನಿಟ್ಟುಸಿರುಗಳನ್ನು ಬಿಡುವರು. ಅದರಲ್ಲಿ ಅವರಿಗೆ ಏನೂ ಕೇಳಿಸಲಾರದು.