caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Anbiyaa, ಆಯತ್ 103

ಮಕ್ಕಾ · ಅವತರಣ ಕ್ರಮ 73 · 21:103

لَا يَحْزُنُهُمُ ٱلْفَزَعُ ٱلْأَكْبَرُ وَتَتَلَقَّىٰهُمُ ٱلْمَلَٰٓئِكَةُ هَٰذَا يَوْمُكُمُ ٱلَّذِى كُنتُمْ تُوعَدُونَ

Kannada Translation - Hamza Buturಆ ಮಹಾ ದಿಗಿಲಿನಿಂದಲೂ ಅವರು ಸಂಕಟಪಡಲಾರರು. ದೇವದೂತರುಗಳು ಅವರನ್ನು ಬರಮಾಡಿಕೊಳ್ಳುತ್ತಾ ಹೇಳುವರು: “ಇದು ನಿಮಗೆ ವಾಗ್ದಾನ ಮಾಡಲಾದ ನಿಮ್ಮ ದಿನವಾಗಿದೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70