وَمَآ أَرْسَلْنَٰكَ إِلَّا رَحْمَةً لِّلْعَٰلَمِينَ Kannada Translation - Hamza Butur(ಪ್ರವಾದಿಯವರೇ) ನಾವು ನಿಮ್ಮನ್ನು ಸರ್ವಲೋಕದವರಿಗೆ ಒಂದು ದಯೆಯಾಗಿಯೇ ಕಳುಹಿಸಿದ್ದೇವೆ.