caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Anbiyaa, ಆಯತ್ 109

ಮಕ್ಕಾ · ಅವತರಣ ಕ್ರಮ 73 · 21:109

فَإِن تَوَلَّوْا۟ فَقُلْ ءَاذَنتُكُمْ عَلَىٰ سَوَآءٍ وَإِنْ أَدْرِىٓ أَقَرِيبٌ أَم بَعِيدٌ مَّا تُوعَدُونَ

Kannada Translation - Hamza Buturಅವರೇನಾದರೂ ಮುಖ ತಿರುಗಿಸಿ ನಡೆದರೆ ಹೇಳಿರಿ: “ನಾನು ನಿಮಗೆ ಸಮಾನ ರೂಪದಲ್ಲಿ ಎಚ್ಚರಿಸಿದ್ದೇನೆ.[1] ನಿಮಗೆ ವಾಗ್ದಾನ ಮಾಡಲಾಗಿರುವ ಸಂಗತಿಯು ಹತ್ತಿರದಲ್ಲಿದೆಯೋ ಅಥವಾ ವಿದೂರದಲ್ಲಿದೆಯೋ ಎಂದು ನನಗೆ ತಿಳಿದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70