فَلَمَّآ أَحَسُّوا۟ بَأْسَنَآ إِذَا هُم مِّنْهَا يَرْكُضُونَ Kannada Translation - Hamza Buturಅವರಿಗೆ ನಮ್ಮ ಶಿಕ್ಷೆಯ ಅನುಭವವಾದಾಗ ಅಗೋ! ಅವರು ಅದರಿಂದ ಓಡಿ ಪಾರಾಗಲು ಯತ್ನಿಸುತ್ತಾರೆ.