caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Anbiyaa, ಆಯತ್ 15

ಮಕ್ಕಾ · ಅವತರಣ ಕ್ರಮ 73 · 21:15

فَمَا زَالَت تِّلْكَ دَعْوَىٰهُمْ حَتَّىٰ جَعَلْنَٰهُمْ حَصِيدًا خَٰمِدِينَ

Kannada Translation - Hamza Buturಅವರು ಹೀಗೆ ರೋದಿಸುತ್ತಲೇ ಇದ್ದರು. ಎಲ್ಲಿಯವರೆಗೆಂದರೆ, ನಾವು ಅವರನ್ನು ಬುಡದಿಂದ ಕತ್ತರಿಸಲಾದ ತೆನೆಗಳಂತೆ ಮತ್ತು ಆರಿಹೋದ ಬೆಂಕಿಯಂತೆ ಮಾಡುವ ತನಕ.
Looking for a topic? Try the meaning search — your question is scanned across all 6,236 verses.
ಭಾಷೆ — 70