caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Anbiyaa, ಆಯತ್ 22

ಮಕ್ಕಾ · ಅವತರಣ ಕ್ರಮ 73 · 21:22

لَوْ كَانَ فِيهِمَآ ءَالِهَةٌ إِلَّا ٱللَّهُ لَفَسَدَتَا فَسُبْحَٰنَ ٱللَّهِ رَبِّ ٱلْعَرْشِ عَمَّا يَصِفُونَ

Kannada Translation - Hamza Buturಭೂಮ್ಯಾಕಾಶಗಳಲ್ಲಿ ಅಲ್ಲಾಹನ ಹೊರತು ಬೇರೆ ದೇವರುಗಳು ಇರುತ್ತಿದ್ದರೆ ಅವು ನಾಶವಾಗಿ ಹೋಗುತ್ತಿದ್ದವು.[1] ಅವರು ಸುಳ್ಳು ಸುಳ್ಳಾಗಿ ಆರೋಪಿಸುವ ಎಲ್ಲದ್ದರಿಂದಲೂ ಸಿಂಹಾಸನದ ಒಡೆಯನಾದ ಅಲ್ಲಾಹು ಎಷ್ಟೋ ಪರಿಶುದ್ಧನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70