caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Anbiyaa, ಆಯತ್ 23

ಮಕ್ಕಾ · ಅವತರಣ ಕ್ರಮ 73 · 21:23

لَا يُسْـَٔلُ عَمَّا يَفْعَلُ وَهُمْ يُسْـَٔلُونَ

Kannada Translation - Hamza Buturಅವನು (ಅಲ್ಲಾಹು) ಏನು ಮಾಡುತ್ತಾನೋ ಅದರ ಬಗ್ಗೆ ಅವನು ಯಾರಿಗೂ ಉತ್ತರ ಕೊಡಬೇಕಾಗಿಲ್ಲ. ಆದರೆ ಅವರು (ಮನುಷ್ಯರು) ಉತ್ತರದಾಯಿಗಳಾಗಿದ್ದಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70