أَمِ ٱتَّخَذُوا۟ مِن دُونِهِۦٓ ءَالِهَةً قُلْ هَاتُوا۟ بُرْهَٰنَكُمْ هَٰذَا ذِكْرُ مَن مَّعِىَ وَذِكْرُ مَن قَبْلِى بَلْ أَكْثَرُهُمْ لَا يَعْلَمُونَ ٱلْحَقَّ فَهُم مُّعْرِضُونَ
Kannada Translation - Hamza Buturಅವರು ಅಲ್ಲಾಹನನ್ನು ಬಿಟ್ಟು ಬೇರೆ ದೇವರುಗಳನ್ನು ಸ್ವೀಕರಿಸಿದ್ದಾರೆಯೇ? ಹೇಳಿರಿ: “ಅದಕ್ಕೆ ನಿಮ್ಮ ಬಳಿಯಿರುವ ಸಾಕ್ಷ್ಯಾಧಾರಗಳನ್ನು ತನ್ನಿರಿ.” ಇದು (ಕುರ್‌ಆನ್) ನನ್ನ ಜೊತೆಯಲ್ಲಿರುವವರಿಗೆ ಮತ್ತು ನನಗಿಂತ ಮೊದಲಿನವರಿಗೆ ಇರುವ ಉಪದೇಶವಾಗಿದೆ. ಆದರೆ ಅವರಲ್ಲಿ ಹೆಚ್ಚಿನವರಿಗೂ ಸತ್ಯವೇನೆಂದು ತಿಳಿದಿಲ್ಲ. ಆದ್ದರಿಂದ ಅವರು ವಿಮುಖರಾಗುತ್ತಿದ್ದಾರೆ.