لَا يَسْبِقُونَهُۥ بِٱلْقَوْلِ وَهُم بِأَمْرِهِۦ يَعْمَلُونَ Kannada Translation - Hamza Buturಅಲ್ಲಾಹು ಮಾತನಾಡುವುದಕ್ಕೆ ಮೊದಲೇ ಅವರು ಮಾತನಾಡುವುದಿಲ್ಲ. ಅವರು ಅವನ ಆಜ್ಞೆಯಂತೆ ಕೆಲಸ ಮಾಡುತ್ತಾರೆ.