caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Anbiyaa, ಆಯತ್ 28

ಮಕ್ಕಾ · ಅವತರಣ ಕ್ರಮ 73 · 21:28

يَعْلَمُ مَا بَيْنَ أَيْدِيهِمْ وَمَا خَلْفَهُمْ وَلَا يَشْفَعُونَ إِلَّا لِمَنِ ٱرْتَضَىٰ وَهُم مِّنْ خَشْيَتِهِۦ مُشْفِقُونَ

Kannada Translation - Hamza Buturಅವರ ಮುಂಭಾಗದಲ್ಲಿ ಮತ್ತು ಹಿಂಭಾಗದಲ್ಲಿರುವ ಎಲ್ಲವನ್ನೂ ಅವನು ತಿಳಿಯುತ್ತಾನೆ. ಅವನ ಸಂಪ್ರೀತಿಗೆ ಪಾತ್ರರಾದವರಿಗೆ ಮಾತ್ರ ಅವರು ಶಿಫಾರಸು ಮಾಡುತ್ತಾರೆ. ಅವರು ಅವನ ಭಯದಿಂದ ತರಗುಟ್ಟುತ್ತಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70