caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Anbiyaa, ಆಯತ್ 34

ಮಕ್ಕಾ · ಅವತರಣ ಕ್ರಮ 73 · 21:34

وَمَا جَعَلْنَا لِبَشَرٍ مِّن قَبْلِكَ ٱلْخُلْدَ أَفَإِي۟ن مِّتَّ فَهُمُ ٱلْخَٰلِدُونَ

Kannada Translation - Hamza Butur(ಪ್ರವಾದಿಯವರೇ) ನಿಮಗಿಂತ ಮೊದಲು ನಾವು ಯಾವುದೇ ವ್ಯಕ್ತಿಗೂ ಶಾಶ್ವತ ಬದುಕನ್ನು ನೀಡಿಲ್ಲ. ಹೀಗಿರುವಾಗ, ನೀವು ನಿಧನರಾದರೆ ಅವರು ಶಾಶ್ವತವಾಗಿ ಉಳಿಯುವರೇ?
Looking for a topic? Try the meaning search — your question is scanned across all 6,236 verses.
ಭಾಷೆ — 70