caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Anbiyaa, ಆಯತ್ 40

ಮಕ್ಕಾ · ಅವತರಣ ಕ್ರಮ 73 · 21:40

بَلْ تَأْتِيهِم بَغْتَةً فَتَبْهَتُهُمْ فَلَا يَسْتَطِيعُونَ رَدَّهَا وَلَا هُمْ يُنظَرُونَ

Kannada Translation - Hamza Buturಅಲ್ಲ; ಅಂತ್ಯ ಸಮಯವು ಅವರ ಬಳಿಗೆ ಹಠಾತ್ತನೆ ಬರಲಿದೆ. ಅದು ಅವರನ್ನು ತಬ್ಬಿಬ್ಬುಗೊಳಿಸಲಿದೆ. ಅದನ್ನು ತಡೆಗಟ್ಟಲು ಅವರಿಗೆ ಸಾಧ್ಯವಾಗುವುದಿಲ್ಲ. ಅವರಿಗೆ ಕಾಲಾವಕಾಶವನ್ನೂ ನೀಡಲಾಗುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70