caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Anbiyaa, ಆಯತ್ 41

ಮಕ್ಕಾ · ಅವತರಣ ಕ್ರಮ 73 · 21:41

وَلَقَدِ ٱسْتُهْزِئَ بِرُسُلٍ مِّن قَبْلِكَ فَحَاقَ بِٱلَّذِينَ سَخِرُوا۟ مِنْهُم مَّا كَانُوا۟ بِهِۦ يَسْتَهْزِءُونَ

Kannada Translation - Hamza Buturನಿಮಗಿಂತ ಮೊದಲು ಅನೇಕ ಸಂದೇಶವಾಹಕರು ಅಪಹಾಸ್ಯಕ್ಕೆ ಗುರಿಯಾಗಿದ್ದಾರೆ. ಅವರನ್ನು ಅಪಹಾಸ್ಯ ಮಾಡಿದವರನ್ನು ನಂತರ ಅವರು ಅಪಹಾಸ್ಯ ಮಾಡುತ್ತಿದ್ದ ವಿಷಯವೇ ಆವರಿಸಿಬಿಟ್ಟಿತು.
Looking for a topic? Try the meaning search — your question is scanned across all 6,236 verses.
ಭಾಷೆ — 70