caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Anbiyaa, ಆಯತ್ 43

ಮಕ್ಕಾ · ಅವತರಣ ಕ್ರಮ 73 · 21:43

أَمْ لَهُمْ ءَالِهَةٌ تَمْنَعُهُم مِّن دُونِنَا لَا يَسْتَطِيعُونَ نَصْرَ أَنفُسِهِمْ وَلَا هُم مِّنَّا يُصْحَبُونَ

Kannada Translation - Hamza Buturಅವರ ರಕ್ಷಣೆ ಮಾಡಲು ಅವರಿಗೆ ನಮ್ಮ ಹೊರತು ಬೇರೆ ದೇವರುಗಳು ಇದ್ದಾರೆಯೇ? ಆ ದೇವರುಗಳಿಗೆ ಸ್ವಯಂ ಸಹಾಯ ಮಾಡಲು ಸಾಧ್ಯವಾಗುವುದಿಲ್ಲ. ಅವರಿಗೆ ನಮ್ಮ ಕಡೆಯಿಂದಲೂ ರಕ್ಷಣೆ ಸಿಗುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70