caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Anbiyaa, ಆಯತ್ 45

ಮಕ್ಕಾ · ಅವತರಣ ಕ್ರಮ 73 · 21:45

قُلْ إِنَّمَآ أُنذِرُكُم بِٱلْوَحْىِ وَلَا يَسْمَعُ ٱلصُّمُّ ٱلدُّعَآءَ إِذَا مَا يُنذَرُونَ

Kannada Translation - Hamza Butur(ಪ್ರವಾದಿಯವರೇ) ಹೇಳಿರಿ: “ನಾನು ನಿಮಗೆ ದೇವವಾಣಿಯ ಆಧಾರದಲ್ಲಿ ಎಚ್ಚರಿಕೆ ನೀಡುತ್ತಿದ್ದೇನೆ.” ಅವರಿಗೆ ಎಚ್ಚರಿಕೆ ನೀಡಲಾಗುವಾಗ ಕಿವಿ ಕೇಳದವರು ಆ ಕರೆಯನ್ನು ಕೇಳಲಾರರು.
Looking for a topic? Try the meaning search — your question is scanned across all 6,236 verses.
ಭಾಷೆ — 70